Home » ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್ಐ ನಂದಕುಮಾರ್ ಎಂ.ಎಂ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ

ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್ಐ ನಂದಕುಮಾರ್ ಎಂ.ಎಂ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ

0 comments

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ ಆರಕ್ಷಕರ ಮುಖ್ಯಮಂತ್ರಿ ಚಿನ್ನದ ಪದಕ ಪ್ರಕಟಗೊಂಡಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಆಗಿರುವ ನಂದಕುಮಾರ್ ಎಂ.ಎಂ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಅಪರಾಧ ಪ್ರಕರಣಗಳನ್ನು ಭೇದಿಸಿದ ಮತ್ತು ಉತ್ತಮ ಕರ್ತವ್ಯ ನಿರ್ವಹಿಸಿದ್ದಕ್ಕೆ ಬೆಳ್ತಂಗಡಿ ಪೊಲೀಸ್ ಠಾಣೆಯ ಪಿಎಸ್‌ಐ ಅಗಿರುವ ನಂದಕುಮಾರ್ ಎಂ.ಎಂ ಅವರು ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ. ಏಪ್ರಿಲ್ 2ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪ್ರದಾನ ಕಾರ್ಯಕ್ರಮ ನಡೆಯಲಿದೆ.

You may also like

Leave a Comment