Home » Kadaba: ನೇಣು ಬಿಗಿದು ನಿವೃತ್ತ ರೈಲ್ವೆ ಉದ್ಯೋಗಿ ಆತ್ಮಹತ್ಯೆ

Kadaba: ನೇಣು ಬಿಗಿದು ನಿವೃತ್ತ ರೈಲ್ವೆ ಉದ್ಯೋಗಿ ಆತ್ಮಹತ್ಯೆ

0 comments

Kadaba: ಕೋಡಿಂಬಾಳದಲ್ಲಿ ನಿವೃತ್ತ ರೈಲ್ವೆ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಗುಂಡಿಮಜಲು ನಿವಾಸಿ ಮಾಧವ ರೈ (62) ಆತ್ಮಹತ್ಯೆ ಮಾಡಿಕೊಂಡವರು. ಈ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

You may also like

Leave a Comment