Home » ಬೆಳ್ತಂಗಡಿಯ ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನ ಸರಸ ಸಲ್ಲಾಪ!

ಬೆಳ್ತಂಗಡಿಯ ಹಿಂದೂ ಯುವತಿಯೊಂದಿಗೆ ಅನ್ಯಕೋಮಿನ ಯುವಕನ ಸರಸ ಸಲ್ಲಾಪ!

0 comments

ಪುಂಜಾಲಕಟ್ಟೆ: ವ್ಯಾಪ್ತಿಯ ಪ್ರಸಿದ್ಧ ದೇವಾಲಯ ಕಾರಿಂಜ ದೇವಾಲಯದಲ್ಲಿ ಹಿಂದೂ ಯುವತಿಯೊಂದಿಗೆ ಅನ್ಯಧರ್ಮದ ಯುವಕನೋರ್ವ ಪತ್ತೆಯಾದ ಘಟನೆಯೊಂದು ಬೆಳಕಿಗೆ ಬಂದಿದೆ.

ಮೂಲತಃ ಬೆಳ್ತಂಗಡಿಯ ಯುವತಿ ಹಾಗೂ ಅಸ್ಸಾಂ ಮೂಲದ ಝಕಾರಿಯಾ ಎಂಬ ಯುವಕ ದೇವಾಲಯಕ್ಕೆ ತೆರಳುವ ಮೆಟ್ಟಿಲಿನಲ್ಲಿ ಕುಳಿತು ಸರಸ ಸಲ್ಲಾಪ ನಡೆಸುತ್ತಿರುವ ಬಗ್ಗೆ ಸುದ್ದಿಯಾದ ಬೆನ್ನಲ್ಲೇ ಸ್ಥಳಕ್ಕೆ ಹಿಂದೂ ಕಾರ್ಯಕರ್ತರು ಆಗಮಿಸಿದ್ದು, ಅದಾಗಲೇ ಪೊಲೀಸರಿಗೆ ಮಾಹಿತಿ ತಲುಪಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

You may also like

Leave a Comment