Home » Kuvettu: ಮದ್ದಡ್ಕ; ಚರಂಡಿಗೆ ಬಿದ್ದ ಕಾರು!

Kuvettu: ಮದ್ದಡ್ಕ; ಚರಂಡಿಗೆ ಬಿದ್ದ ಕಾರು!

0 comments

Kuvettu: ಮದ್ದಡ್ಕ ಸಮೀಪ ನಿಯಂತ್ರಣ ತಪ್ಪಿ ಮಾರುತಿ ಕಾರು ಚರಂಡಿಗೆ ಬಿದ್ದ ಘಟನೆ ಮಾ.26 ರಂದು ಮಧ್ಯಾಹ್ನ ನಡೆದಿದೆ.

ಕಾರು ಉಜಿರೆ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಹೆದ್ದಾರಿಯ ರಸ್ತೆಯ ಕಾಮಗಾರಿ ನಡೆಯುತ್ತಿದ್ದ ಚರಂಡಿಗೆ ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದ್ದು, ಕಾರಿನಲ್ಲಿ ಇಬ್ಬರು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ. ಆದರೆ ಕಾರು ಸಂಪೂರ್ಣ ಹಾನಿಗೊಳಗಾಗಿದೆ ಎಂದು ವರದಿಯಾಗಿದೆ.

You may also like