Home » ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಪ್ರವೀಣ್ ನೆಟ್ಟಾರು ತಂದೆ ಅಸ್ವಸ್ಥ, ಆಸ್ಪತ್ರೆಗೆ ದಾಖಲು

0 comments

ಹೃದಯ ಸಂಬಂದಿ ಸಮಸ್ಯೆಯಿಂದ ಬಳಲುತ್ತಿರುವ ತಂದೆ ಶೇಖರ ಪೂಜಾರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜು.26 ರಂದು ತಮ್ಮ ಮಗ ಪ್ರವೀಣ್ ನೆಟ್ಟಾರು ಹತ್ಯೆಯಾಗಿತ್ತು. ಮನೆ ಮಂದಿ ಶೋಕ ಸಾಗರದಲ್ಲಿ ಮುಳುಗಿರುವ ಸಂದರ್ಭದಲ್ಲಿ ಮತ್ತೊಂದು ಆಘಾತ ನಡೆದಿದೆ.

ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಈಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

Leave a Comment