Home » Puttur: ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ

Puttur: ಪುತ್ತೂರು: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣ

0 comments
Crime

Puttur: ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

15 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ ನೀಡಲಾದ ದೂರಿನ ಮೇರೆಗೆ ಬಶೀರ್ (40ದ) ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ನೊಂದ ಬಾಲಕಿ ಮಂಗಳೂರು ಲೇಡಿಗೋಷನ್‌ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

You may also like