Home » ವಿಟ್ಲ : ಕೊರಗಜ್ಜನ ವೇಷ ಧರಿಸಿ ಬಂದ ಮದುಮಗ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಖಂಡನೆ

ವಿಟ್ಲ : ಕೊರಗಜ್ಜನ ವೇಷ ಧರಿಸಿ ಬಂದ ಮದುಮಗ : ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಖಂಡನೆ

by Praveen Chennavara
0 comments

ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದಲ್ಲಿ ತುಳುನಾಡಿನ ದೈವ ಕೊರಗಜ್ಜನ ರೀತಿ ಮುಖಕ್ಕೆ ಮಸಿ ಬಳಿದುಕೊಂಡು ಅಡಿಕೆ ಹಾಳೆಯ ಟೊಪ್ಪಿ ಧರಿಸಿ ಮುಸ್ಲಿಂ ಸಮುದಾಯದ ಮದುಮಗನೋರ್ವ ಕುಣಿದಿದ್ದು ಇದು ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆಯಾಗಿದ್ದು ವಿಶ್ವ ಹಿಂದೂ ಪರಿಷತ್ ಭಜರಂಗದಳ ವಿಟ್ಲ ಪ್ರಖಂಡ ಇದನ್ನು ಖಂಡನೆ ಮಾಡುತ್ತಿದೆ ಎಂದು ತಿಳಿಸಿದೆ.

ಈ ಕೃತ್ಯ ಎಸಗಿದವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

You may also like

Leave a Comment