4
Vitla : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವಿಟ್ಲದಿಂದ ವರದಿಯಾಗಿದೆ.
ವಿಟ್ಲ (vitla) ಅಳಕೆಮಜಲು ನಿವಾಸಿ ಧೀರಜ್ (30 ವ.) ಆತ್ಮಹತ್ಯೆ ಮಾಡಿಕೊಂಡವರು.
ಧೀರಜ್ ಅವರು ಬಿ.ಸಿ.ರೋಡಿನ ಶೋ ರೂಂವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು ವರ್ಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮೃತರು ತಂದೆ, ತಾಯಿ, ಪತ್ನಿಯನ್ನು ಅಗಲಿದ್ದಾರೆ.
