Home » ಯಕ್ಷಗಾನ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ

ಯಕ್ಷಗಾನ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ

0 comments

ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದವರು. ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ.

ಕೀರ್ತನ್ ಶೆಟ್ಟಿ  ವಗೆನಾಡು ಅವರು  ಬಪ್ಪನಾಡು ಹಾಗೂ  ಇತರ ಮೇಳಗಳಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ್ದರು.ಕೊರೊನ ಸಂಧರ್ಭ ಮತ್ತು ನಂತರ ಚಿಕ್ಕಮೇಳದಲ್ಲಿ ಭಾಗವತಿಕೆ ಮಾಡುತ್ತಿದ್ದರು.

You may also like

Leave a Comment