Home » ಬಿಜೆಪಿ ಕಾರ್ಯಕರ್ತನ ಮನೆಯ ಮೇಲೆ ಬಾಂಬ್ ದಾಳಿ !

ಬಿಜೆಪಿ ಕಾರ್ಯಕರ್ತನ ಮನೆಯ ಮೇಲೆ ಬಾಂಬ್ ದಾಳಿ !

by Praveen Chennavara
0 comments

ಕೇರಳದ ಕೋಝಿಕ್ಕೋಡ್ ಪೆರಂಬ್ರಾದ ಪಾಲೇರಿಯಲ್ಲಿರುವ ಬಿಜೆಪಿ ಕಾರ್ಯಕರ್ತನ ಮನೆಯ ಮೇಲೆ ಬಾಂಬ್ ಎಸೆಯಲಾಗಿದೆ. ಆದಿತ್ಯವಾರ ಬೆಳಗಿನ ಜಾವ 1 ಗಂಟೆ ಸುಮಾರಿಗೆ ಈ ದಾಳಿ ನಡೆದಿದೆ ಎನ್ನಲಾಗಿದೆ.

ಬಾಂಬ್ ದಾಳಿಕೋರರನ್ನು ಗುರುತಿಸಲಾಗಿಲ್ಲ. ಈ ಪ್ರದೇಶದಲ್ಲಿ ಸಿಪಿಎಂ ಮತ್ತು ಬಿಜೆಪಿ ನಡುವೆ ಉದ್ವಿಗ್ನತೆ ಇದೆ. ಹಿಂಸಾಚಾರದ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.

You may also like

Leave a Comment