ಕಡಬ : ಇಡಾಳದ ಅಡಿಕೆ ತೋಟದಲ್ಲಿ ಅಡಿಕೆ ಸುಳಿಕೊಳೆ ರೋಗ ಪತ್ತೆ : ಸಿ ಪಿ ಸಿ ಆರ್‌ ಐ ವಿಜ್ಞಾನಿಗಳ ತಂಡ ಭೇಟಿ

ಕಡಬ :ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ … Continue reading ಕಡಬ : ಇಡಾಳದ ಅಡಿಕೆ ತೋಟದಲ್ಲಿ ಅಡಿಕೆ ಸುಳಿಕೊಳೆ ರೋಗ ಪತ್ತೆ : ಸಿ ಪಿ ಸಿ ಆರ್‌ ಐ ವಿಜ್ಞಾನಿಗಳ ತಂಡ ಭೇಟಿ