ಪಿಎಂ ಕಿಸಾನ್ 12 ನೇ ಕಂತಿನ ಹಣ ರೈತರ ಕೈ ಸೇರುವ ಮುನ್ನವೇ ರೈತರಿಗೆ ಇನ್ನೊಂದು ಸಿಹಿ ಸುದ್ದಿ!!

ಕೇಂದ್ರ ಸರ್ಕಾರವು ರೈತರಿಗೋಸ್ಕರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಿಂದ ಅದೆಷ್ಟೋ ರೈತರಿಗೆ ಅನುಕೂಲವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 11 ನೇ ಕಂತಿನ 2000 ರೂ.ಗಳನ್ನು ವರ್ಗಾಯಿಸಿದ ನಂತರ, ಇದೀಗ ರೈತರು 12 ನೇ … Continue reading ಪಿಎಂ ಕಿಸಾನ್ 12 ನೇ ಕಂತಿನ ಹಣ ರೈತರ ಕೈ ಸೇರುವ ಮುನ್ನವೇ ರೈತರಿಗೆ ಇನ್ನೊಂದು ಸಿಹಿ ಸುದ್ದಿ!!