Home » ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

ಮುಟ್ಟಾಳೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ ಅಮೈ ಮಹಾಲಿಂಗ ನಾಯ್ಕ

by Praveen Chennavara
0 comments

ದೇಶದ ಅತ್ಯುನ್ನತ ಗೌರವ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದ.ಕ.ದ ಅಮೈ ಮಹಾಲಿಂಗ ನಾಯ್ಕ ಅವರು ಮುಟ್ಟಾಳೆ ಧರಿಸಿ ಪ್ರಶಸ್ತಿ ಸ್ವೀಕರಿಸಿದರು.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಮಹಾಲಿಂಗ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು

You may also like

Leave a Comment