Home » ಉಳ್ಳಾಲ : ಸಾಮಾಜಿಕ ಕಾರ್ಯಕರ್ತ ಯಶುಪಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು!

ಉಳ್ಳಾಲ : ಸಾಮಾಜಿಕ ಕಾರ್ಯಕರ್ತ ಯಶುಪಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳು!

0 comments

ಉಳ್ಳಾಲ : ಸಾಮಾಜಿಕ ಕಾರ್ಯಕರ್ತ ಯಶುಪಕಳ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಫೆ‌.22 ಮಂಗಳವಾರದಂದು ನಡೆದಿದೆ.

ತಲಪಾಡಿಯ ದೇವಿನಗರ ಸಮೀಪ ಈ ಘಟನೆ ‌ನಡೆದಿದ್ದು ತಲಪಾಡಿ ಗ್ರಾ.ಪಂ.ಸದಸ್ಯ ಶೈಲೇಶ್ ಮತ್ತು ಎಂಟು ಮಂದಿಯ ತಂಡ ಹಲ್ಲೆ ನಡೆಸಿದೆ ಎಂದು ಆರೋಪಿಸಲಾಗಿದೆ.

ತೀವ್ರ ಹಲ್ಲೆಗೊಳಗಾದಂತಹ ಪಕಳ‌ ನಾಟೆಕಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಸಿಪಿ ದಿ‌ನಕರ್ ಶೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

You may also like

Leave a Comment