ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ

ಬೆಳ್ತಂಗಡಿ :ಮುಂಡಾಜೆಯ ಶಾರದಾನಗರದಲ್ಲಿ ಬೈಕ್ ಸ್ಕಿಡ್ ಆಗಿ ಫೋನ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿ, ಸಹಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕಡಿರುದ್ಯಾವರ ನಿವಾಸಿ ಯಶೋಧರ ದೇವಾಡಿಗ(30) ಮೃತರು. ಸಹಸವಾರ ಕಡಿರುದ್ಯಾವರ ನಿವಾಸಿ ಅಶೋಕ್ ಗೌಡ (32) ಗಂಭೀರ ಗಾಯಗೊಂಡಿದ್ದು, … Continue reading ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ವ್ಯಕ್ತಿ ಸ್ಥಳದಲ್ಲೇ ಸಾವು, ಸಹಸವಾರ ಗಂಭೀರ