Home » ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನ ಸಂಪರ್ಕ ಸಭೆ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಜನ ಸಂಪರ್ಕ ಸಭೆ

0 comments

ಬೆಳ್ತಂಗಡಿ : ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ಜನ ಸಂಪಕ೯ ಸಭೆ ನಡೆದಿದ್ದು, ಅಧ್ಯಕ್ಷತೆಯನ್ನು K.V ಪ್ರಸಾದ್ ರವರು ವಹಿಸಿದ್ದರು.

ಧರ್ಮಸ್ಥಳ ಫೋಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷರಾದಂತಹ ಅನಿಲ ಕುಮಾರ ಡಿ ರವರು ಕಾನೂನು ಅರಿವು ಮೂಡಿಸಿದ್ದು, ಸಾರ್ವಜನಿಕರು ಕಾನೂನು ಅರಿವಿನ ಸದುಪಯೋಗ ಪಡೆದುಕೊಂಡಿರುತ್ತಾರೆ.ಪಂಚಾಯತ್ ಕಾರ್ಯದರ್ಶಿ ಕುಂಞ ಬೀಟ್ ಸಿಬ್ಬಂದ್ದಿ ಅಸ್ಲಾಂ ಅಭಿಜಿತ್ ಹಾಗೂ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

You may also like

Leave a Comment