Home » Udupi: ಕುಂದಾಪುರದಲ್ಲಿ ನಾಪತ್ತೆಯಾದ ಮಹಿಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

Udupi: ಕುಂದಾಪುರದಲ್ಲಿ ನಾಪತ್ತೆಯಾದ ಮಹಿಳೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

0 comments

Udupi: ನಿನ್ನೆ ಕುಂದಾಪುರದ ವಿಠ್ಠಲವಾಡಿಯಿಂದ ನಾಪತ್ತೆಯಾಗಿದ್ದ ಮಹಿಳೆ ಬಗ್ಗೆ ಇದೀಗ ಸುಳಿವು ದೊರೆತಿದೆ.

ಕೋಡಿ ಸಮೀಪ ಸ್ಕೂಟಿ, ಚಪ್ಪಲಿ ಇಟ್ಟು ನದಿಗೆ ಹಾರುವ ನಾಟಕ ಅಡಿ ಮಹಿಳೆ ಯುವಕನೊಂದಿಗೆ ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಕುಂದಾಪುರದ ಫುಡ್ ಮಾರ್ಕ್ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿರುವ ಸಾಹಿಲ್ (27) ಜೊತೆ ಎರಡು ಮಕ್ಕಳ ತಾಯಿ ಹೀನಾ ಕೌಶರ್ (33) ಪರಾರಿಯಾಗಿದ್ದಾಳೆ ಎಂದು ತಿಳಿದುಬಂದಿದೆ.

ಮಹಿಳೆಯ ಪತಿ ವಿದೇಶದಲ್ಲಿದ್ದು, ತನ್ನ ಎರಡು ಮಕ್ಕಳು ಮತ್ತು ತಾಯಿಯೊಂದಿಗೆ ಮಹಿಳೆ ವಾಸವಾಗಿದ್ದಳು.

ಯುವಕ ಸಾಹಿಲ್ ಕೂಡ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like