ಪುತ್ತೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ರಾಜ್ಯವನ್ನೇ ತಲ್ಲಣಗೊಳಿಸಿದೆ. ಈ ಹತ್ಯೆ ಖಂಡಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಟ್ವೀಟೊಂದನ್ನು ಮಾಡಿದ್ದಾರೆ.
“ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ ಯುವಕನ ಕೊಲೆಯಾಗಿತ್ತು. ಆ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ. ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ ಮಟ್ಟ ಹಾಕಲಿ” ಎಂದು ಟ್ವೀಟ್ ಮಾಡಿದ್ದಾರೆ.
1 ದ.ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ ಯುವಕನ ಕೊಲೆಯಾಗಿತ್ತು. ಆ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ. ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ ಮಟ್ಟ ಹಾಕಲಿ. pic.twitter.com/X0EKAz48WQ
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 27, 2022