3
Puttur:ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ತಾಲೂಕಿನ ಸಂಪ್ಯ ಠಾಣಾ ವ್ಯಾಪ್ತಿಯ ಕುರಿಯ ಎಂಬಲ್ಲಿಂದ ವರದಿಯಾಗಿದೆ.
ಮೃತ ವಿದ್ಯಾರ್ಥಿಯನ್ನು ಕುರಿಯ ಪಡ್ಪು ನಿವಾಸಿ,ಪುತ್ತೂರು ಫಿಲೋಮಿನಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ನಡೆಸುತ್ತಿದ್ದ ವೀಕ್ಷಿತ್ ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಬಿಜೆಪಿ ಮುಖಂಡ ಬೂಡಿಯಾರ್ ರಾಧಾಕೃಷ್ಣ ರೈ ಸಹಿತ ಪೊಲೀಸರು ಭೇಟಿ ನೀಡಿದ್ದು, ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿದುಬರಬೇಕಿದೆ.
ಇದನ್ನೂ ಓದಿ: Moodbidre: ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಉದ್ಯೋಗಿ
