Home » ದ.ಕ.ದ 6 ಮಂದಿ ಇನ್‌ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ವರ್ಗಾವಣೆ

ದ.ಕ.ದ 6 ಮಂದಿ ಇನ್‌ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ವರ್ಗಾವಣೆ

by Praveen Chennavara
0 comments
Dakshina Kannada

Dakshina Kannada : ದ.ಕ. (Dakshina Kannada) ದ 6 ಮಂದಿ ಇನ್‌ಸ್ಪೆಕ್ಟರ್ ಸಹಿತ ರಾಜ್ಯದ 66 ಮಂದಿ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಮಂಗಳವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಜ್ಪೆ ಇನ್‌ಸ್ಪೆಕ್ಟರ್ ನಿರಂಜನ್ ಕುಮಾರ್ ಸಕಲೇಶಪುರ ಗ್ರಾಮಾಂತರ ವೃತ್ತಕ್ಕೆ , ಐಎಸ್‌ಡಿಯಲ್ಲಿದ್ದ ಸಂದೇಶ್ ಪಿಜಿಗೆ ಮೂಡುಬಿದಿರೆ ಠಾಣೆಗೆ, ಡಿಸಿಆ‌ರ್‌ಇ ಯಲ್ಲಿದ್ದ ಅಜ್ಮತ್ ಅಲಿಗೆ ಬಜ್ಪೆ ಠಾಣೆಗೆ, ಸಿಟಿ ಎಸ್‌ಬಿಯಲ್ಲಿದ್ದ ಮುಹಮ್ಮದ್ ಶರೀಫ್‌ಗೆ ಮಂಗಳೂರು ಸಂಚಾರ ಉತ್ತರ, ಪಣಂಬೂರಿನ ಸೋಮಶೇಖರ್ ಗೆ ಕದ್ರಿ ಠಾಣೆಗೆ, ಕದ್ರಿಯ ಅನಂತ ಪದ್ಮನಾಭರಿಗೆ ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಳಿಸಲಾಗಿದೆ.

ಇದನ್ನೂ ಓದಿ: ಪುತ್ತೂರು : ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

You may also like

Leave a Comment