D.K: ಯುವಕ ನಾಪತ್ತೆ ; ಹೊಳೆಗೆ ಬಿದ್ದಿರುವ ಶಂಕೆ

D.K: ಕಾಣಿಯೂರು: ಕಡಬ ತಾಲೂಕಿನ ಕಾಯಿಮಣ ಗ್ರಾಮದ ನಾಯಿತಡ್ಕ ಎಂಬಲ್ಲಿನ ಅವಿವಾಹಿತ ಯುವಕನೋರ್ವ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದು , ಆತ ಹೊಳೆಗೆ ಹಾರಿರಬಹುದು ಎಂಬ ಶಂಕೆಯಿಂದ ಶೋಧ ಕಾರ್ಯ ನಡೆಸಲಾಗುತ್ತಿದೆ. ನಾಪತ್ತೆಯಾದ ಯುವಕನನ್ನು ಕಾಯಿಮಣ ಗ್ರಾಮದ ನಾಯಿತ್ತಡ್ಕ ನಿವಾಸಿ ಹುಕ್ರ ಎಂಬವರ … Continue reading D.K: ಯುವಕ ನಾಪತ್ತೆ ; ಹೊಳೆಗೆ ಬಿದ್ದಿರುವ ಶಂಕೆ