Home » ಪುತ್ತೂರು : ಉಪ್ಪಿನಂಗಡಿಯಲ್ಲಿ ಬಟ್ಟೆ ಮಳಿಗೆಗೆ ಬೆಂಕಿ

ಪುತ್ತೂರು : ಉಪ್ಪಿನಂಗಡಿಯಲ್ಲಿ ಬಟ್ಟೆ ಮಳಿಗೆಗೆ ಬೆಂಕಿ

by Praveen Chennavara
1 comment
Fire on shop

Fire on shop : ಪುತ್ತೂರು : ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು (fire on shop), ಹೊತ್ತಿ ಉರಿಯುತ್ತಿದೆ.

ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಹೊಂದಿದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.

ಈ ಮಹಡಿಯ ನೆಲ ಅಂತಸ್ತಿನಲ್ಲಿ ಸೋನಾ ಅಪ್ಟಿಕಲ್ಸ್, ಆರ್ ಕೆ ಜ್ಯುವೆಲ್ಲರ್ ಸೇರಿದಂತೆ ಹಲವು ಅಂಗಡಿಗಳಿವೆ.

ಸ್ಥಳದಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

You may also like

Leave a Comment