ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು

ಬಂಟ್ವಾಳ:ಯುವತಿಯೋರ್ವಳು ಅಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾರಾಜೆ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಸಜೀಪ ಮೂಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರಾಜೆ ನಿವಾಸಿ ಲಿಂಗಪ್ಪ ಮೂಲ್ಯರ ಪುತ್ರಿ ರಶ್ಮಿತ (24) ಮೃತ ಪಟ್ಟ ಯುವತಿ.ರಶ್ಮಿತ … Continue reading ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವತಿ ಸಾವು