Home » Puttur: ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

Puttur: ಪುತ್ತೂರು : ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

0 comments

Puttur: ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಎ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.

ಬೆಳಿಗ್ಗೆ ದೇವಸ್ಥಾನದಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ವೈದಿಕ ವಿಧಾನಗಳನ್ನು ನೇರವೆರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು.

You may also like