ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿಲ್ಲ -ಕಮೀಷನರ್ ಎನ್.ಶಶಿ ಕುಮಾರ್

ಸೆಂಟ್ರಿಂಗ್ ಕೆಲಸಕ್ಕೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನಿಗೆ ಅಪರಿಚಿತರು ತಲ್ವಾರ್ ದಾಳಿ ನಡೆಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಉಚ್ಚಿಲ, ಮುಳ್ಳುಗಡ್ಡೆ ಎಂಬಲ್ಲಿ ನಡೆದಿದೆ ಎಂದು ಕೆಲವರು ಪ್ರಚಾರ ಪಡಿಸುತ್ತಿದ್ದು ಇದು ಸತ್ಯಕ್ಕೆ ದೂರವಾದ ಮಾತು ಎಂದು ಮಂಗಳೂರು ನಗರ ಕಮಿಷನರ್ ಶಶಿಕುಮಾರ್ ಅವರು … Continue reading ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ ನಡೆದಿಲ್ಲ -ಕಮೀಷನರ್ ಎನ್.ಶಶಿ ಕುಮಾರ್