Home » Mangaluru Crime News: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

Mangaluru Crime News: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

1 comment
Mangaluru Crime News

Mangaluru Crime News: ವೈಯಕ್ತಿಕ ಕಾರಣಗಳಿಂದ ಚುನಾವಣಾ ಕರ್ತವ್ಯ ಮಾಡುತ್ತಿದ್ದ ಸಿಬ್ಬಂದಿಯೊಬ್ಬರು ಎ.2 ರ ಮಂಗಳವಾರ ಆತ್ಮಹತ್ಯಗೆ ಯತ್ನಿಸಿದ ಘಟನೆಯೊಂದು ನಡೆದಿದೆ. ಈ ಘಟನೆ ನಗರದ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ನಡೆದಿದೆ.

ಶ್ರೀಧರ ಹೆಗಡೆ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ಧತಿ ತಂಡದ ಸದಸದ್ಯರು ಇವರು.

ಇದನ್ನೂ ಓದಿ:Chaitra Gang Cheating Case: ಚೈತ್ರಾ ಗ್ಯಾಂಗ್‌ನಿಂದ ವಂಚನೆ ಪ್ರಕರಣ; ವ್ಯಕ್ತಿ ಮೇಲೆ ಹಲ್ಲೆ

ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಗೆ ಯತ್ನಿಸಿರುವ ಕುರಿತು ವರದಿಯಾಗಿದೆ. ಇವರನ್ನು ವೆನ್‌ಲಾಕ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಹೆಚ್ಚಿನ ಚಿಕಿತ್ಸೆಗೆಂದು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ ಮಾಡಲಾಗಿದೆ.

ಇವರ ಪತ್ನಿ ಜಯಂತಿ ಎಂಬುವವರು. ಇವರು ಬೆಳ್ತಂಗಡಿಯಲ್ಲಿ ಸ್ಟಾಫ್‌ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದಾರೆ.

ಇದನ್ನೂ ಓದಿ: Naxal Encounter: ಬಿಜಾಪುರದಲ್ಲಿ ಎನ್ ಕೌಂಟರ್ : ನಾಲ್ವರು ನಕ್ಸಲೀಯರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು

You may also like

Leave a Comment