Home » Mangaluru: ಬಿಜೆಪಿ ವತಿಯಿಂದ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಗೌರವ

Mangaluru: ಬಿಜೆಪಿ ವತಿಯಿಂದ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಗೌರವ

2 comments
Mangaluru

Mangaluru: ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್‌ ನೆಟ್ಟಾರು ಅವರ ತಾಯಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗುವ ಅವಕಾಶವನ್ನು ಕಲ್ಪಿಸಲಾಗಿತ್ತು.

ಭಾನುವಾರ ನಡೆದ ಪ್ರಧಾನಿ ಮೋದಿ ಅವರ ರೋಡ್‌ ಶೋ ಕಾರ್ಯಕ್ರಮಕ್ಕೆ ಪ್ರಧಾನಿ ಆಗಮನಿಸುವ ಸಂದರ್ಭದಲ್ಲಿ ಏರ್ಪೋಟ್‌ನಲ್ಲಿ ಮೋದಿ ಅವರನ್ನು ಸ್ವಾಗತಿಸುವ ಸಾಲಿನಲ್ಲಿ ಪ್ರವೀಣ್‌ ನೆಟ್ಟಾರು ಅವರ ತಾಯಿ ಕೂಡಾ ಇದ್ದರು.

ಪ್ರವೀಣ್‌ ನೆಟ್ಟಾರು ಅವರ ತಾಯಿಗೆ ವಿಶೇಷ ಗೌರವಾರ್ಥವಾಗಿ ಮೋದಿಯವರಿಗೆ ಬಿಜೆಪಿ ವತಿಯಿಂದ ಸ್ವಾಗತ ಕೋರಲು ಅವಕಾಶ ನೀಡಲಾಗಿತ್ತು.

You may also like

Leave a Comment