2
Mangalore: ವಿದ್ಯುತ್ ತಂತಿ ಕಡಿದು ಬಿದ್ದ ಕಾರಣ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ದಾರುಣ ಘಟನೆಯೊಂದು ಮಂಗಳೂರಿನ ರೊಸಾರೊಯೊ ಶಾಲಾ ಹಿಂಭಾಗದಲ್ಲಿ ನಡೆದಿದೆ.
Viral Video: ರೀಲ್ಸ್ ಮಾಡುತ್ತಿದ್ದಾಗಲೇ ಹುಡುಗಿಗೆ ಬಡಿದ ಸಿಡಿಲು – ಬೆಚ್ಚಿಬೀಳಿಸುತ್ತೆ ವಿಡಿಯೋ !!
ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ, ಹಾಸನ ಮೂಲದ ರಾಜು ಪಾಲ್ಯ ಮೃತ ವ್ಯಕ್ತಿಗಳು.
ತುಕ್ಕು ಹಿಡಿದ ವಿದ್ಯುತ್ ತಂತಿ ತುಂಡಾಗಿ ಆಟೋ ಚಾಲಕನ ಮೇಲೆ ಬಿದ್ದಿದ್ದು, ಆತನನ್ನು ರಕ್ಷಿಸಲು ಹೋದ ಇನ್ನೊಬ್ಬ ಆಟೋ ಚಾಲಕ ಕೂಡ ವಿದ್ಯುತ್ ಸ್ಪರ್ಶಿಸಿ ಮೃತ ಹೊಂದಿರುವುದಾಗಿ ವರದಿಯಾಗಿದೆ.
ಘಟನಾ ಸ್ಥಳಕ್ಕೆ ಮೆಸ್ಕಾಂ ಹಾಗೂ ಮನಪ ಅಧಿಕಾರಿಗಳು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ.

