Home » ನೆಲ್ಯಾಡಿಯ ಉಪನ್ಯಾಸಕ ನೇಣುಬಿಗಿದು ಆತ್ಮಹತ್ಯೆ

ನೆಲ್ಯಾಡಿಯ ಉಪನ್ಯಾಸಕ ನೇಣುಬಿಗಿದು ಆತ್ಮಹತ್ಯೆ

by Praveen Chennavara
0 comments

ನೆಲ್ಯಾಡಿ: ಕಡಬ ತಾಲೂಕಿನ ಗೋಳಿತ್ತೊಟ್ಟು ಗ್ರಾಮದ ನೆಕ್ಕರೆ ನಿವಾಸಿ ಆನಂದ ಗೌಡ(33ವ.)ಎಂಬವರು ಹೆಬ್ರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜು.23ರಂದು ನಡೆದಿದೆ.

ಹೆಬ್ರಿಯ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿದ್ದ ಆನಂದ ಗೌಡರವರಿಗೆ ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಅವರು ವಾಸವಿದ್ದ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದಾಗಿ ವರದಿಯಾಗಿದೆ.

You may also like

Leave a Comment