Home » ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸಂಚು ರೂಪಿಸಿದ ಆರೋಪಿ ಕಬೀರ್ ಖಾಕಿ ಬಲೆಗೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಸಂಚು ರೂಪಿಸಿದ ಆರೋಪಿ ಕಬೀರ್ ಖಾಕಿ ಬಲೆಗೆ

by Praveen Chennavara
0 comments

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 7ನೇ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ.

ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ ಬಂಧನವಾಗಿದೆ. ಆರೋಪಿಯ ಬಂಧನದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಖಚಿತಪಡಿಸಿದ್ದಾರೆ.

You may also like

Leave a Comment