4
Puttur: ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.
ಇದನ್ನೂ ಓದಿ: ಬಿಜೆಪಿ ಸೋಲಿಗೆ ಪ್ರಮುಖ ಕಾರಣಗಳಿವು !! ಮೋದಿ ಮತ್ತು ಬಿಜೆಪಿ ಮಾಡಿದ ಆ ಮಹಾ ತಪ್ಪುಗಳೇನು
ಜೂ.5ರ ರಾತ್ರಿ ವೇಳೆಯಲ್ಲಿ ಮಾಡಾವು ಮಲೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆ ದಾಳಿ ಮಾಡಿದ್ದು,ಬಾಳೆ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.
ಆನೆ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.
ಇದನ್ನೂ ಓದಿ: NDA: ಸರ್ಕಾರ ರಚಿಸಲು ಬಿಜೆಪಿಗೆ ಮಿತ್ರ ಪಕ್ಷಗಳು ಇಟ್ಟ ಬೇಡಿಕೆ ಏನು?!
