Home » ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನ ನಾಲ್ವರು ಬಿಜೆಪಿಗೆ ಸೇರ್ಪಡೆ

ಪುತ್ತೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ನ ನಾಲ್ವರು ಬಿಜೆಪಿಗೆ ಸೇರ್ಪಡೆ

by Praveen Chennavara
0 comments

ಪುತ್ತೂರು : ಮೇ.11ರ ಬಿಜೆಪಿ ಕಛೇರಿಯಲ್ಲಿ ನಡೆದ “ಬೂತ್ ಪ್ರಮುಖರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕರಾದ ಸಂಜೀವ ಮಠಂದೂರು ಉಪಸ್ಥಿತಿಯಲ್ಲಿ ಮಾಜಿ ಪುರಸಭಾ ಅಧ್ಯಕ್ಷ ಯು.ಲೋಕೇಶ್ ಹೆಗ್ಡೆ,ಸತೀಶ್ ನಾಯ್ಕ್ ಪರ್ಲಡ್ಕ,ನಗರ ಸಭೆಯ ಮಾಜಿ ಸದಸ್ಯೆ ಸ್ವರ್ಣಲತಾ ಹೆಗ್ಡೆ,ಉದ್ಯಮಿ ಸಾಮೆತಡ್ಕ ಗೋಪಾಲಕೃಷ್ಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದರು.

You may also like

Leave a Comment