Home » ಪುತ್ತೂರು ಖಾಸಗಿ ಆಸ್ಪತ್ರೆಯ ಆರೋಗ್ಯ ಸಹಾಯಕಿ ನಾಪತ್ತೆ | ಪ್ರಿಯತಮನೊಂದಿಗೆ ಹೋಗಿರುವುದಾಗಿ ಪತ್ರ ಬರೆದಿಟ್ಟು ನಾಪತ್ತೆ

ಪುತ್ತೂರು ಖಾಸಗಿ ಆಸ್ಪತ್ರೆಯ ಆರೋಗ್ಯ ಸಹಾಯಕಿ ನಾಪತ್ತೆ | ಪ್ರಿಯತಮನೊಂದಿಗೆ ಹೋಗಿರುವುದಾಗಿ ಪತ್ರ ಬರೆದಿಟ್ಟು ನಾಪತ್ತೆ

by Praveen Chennavara
0 comments

ಪುತ್ತೂರು : ಖಾಸಗಿ ಆಸ್ಪತ್ರೆಯ ಸಹಾಯಕಿಯೊಬ್ಬರು ಪ್ರಿಯತಮನೊಂದಿಗೆ ಹೋಗಿರುವುದಾಗಿ ಆಸ್ಪತ್ರೆಯಲ್ಲಿ ಪತ್ರ ಬರೆದಿಟ್ಟು ನಾಪತ್ತೆಯಾದ ಘಟನೆ ಸೆ.16ರಂದು ಬೆಳಕಿಗೆ ಬಂದಿದೆ.

ಬೆಳ್ಳಾರೆ ಮೂಲದ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ಸಹಾಯಕಿಯಾಗಿದ್ದು ಸೆ.15ರ ತಡ ರಾತ್ರಿ ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ಯುವತಿ ಮನೆಯವರು ಬಂದಿದ್ದು, ಠಾಣೆಗೆ ಮಾಹಿತಿ ನೀಡಲು ತೆರಳಿರುವುದಾಗಿ ತಿಳಿದು ಬಂದಿದೆ.

You may also like

Leave a Comment