Home » ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಹಿರಿಯ ಸಹಕಾರಿ ಧುರೀಣ ಸವಣೂರು ಸೀತಾರಾಮ ರೈ ಅವರಿಗೆ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ ಪ್ರದಾನ

by Praveen Chennavara
0 comments

ಸವಣೂರು : ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ,ಹಿರಿಯ ಸಹಕಾರಿ ಧುರೀಣ ,ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ಅವರಿಗ ಸಹಕಾರಿ ಕ್ಷೇತ್ರದ ಅನುಪಮ ಸೇವೆಯನ್ನು ಪರಿಗಣಿಸಿ ಪ್ರತಿಷ್ಟಿತ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾ.20 ರಂದು ಬೆಂಗಳೂರಿನಲ್ಲಿ ಜರಗಿದ ಸಮಾರಂಭದಲ್ಲಿ ರಾಜ್ಯದ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ, ಸಹಕಾರ ಸಚಿವ ಸೋಮಶೇಖರ್, ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇ ಗೌಡ,ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸಹಿತ ಅನೇಕ ಮಂದಿ ಸಚಿವರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

You may also like

Leave a Comment