Home » ಸುಳ್ಯ : ಬೈಹುಲ್ಲು ಸಾಗಾಟದ ಲಾರಿ ಬೆಂಕಿಗಾಹುತಿ

ಸುಳ್ಯ : ಬೈಹುಲ್ಲು ಸಾಗಾಟದ ಲಾರಿ ಬೆಂಕಿಗಾಹುತಿ

by Praveen Chennavara
0 comments

ಸುಳ್ಯ : ಕಂದಡ್ಕ ಸಮೀಪ ಬೈಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಕಳೆದ ರಾತ್ರಿ ನಡೆದಿದೆ.

ಪ್ರಾತಃಕಾಲ 4 ಗಂಟೆ ಸುಮಾರಿಗೆ ಹೆಚ್ ಟಿ ವಿದ್ಯುತ್ ಲೈನ್ ಗೆ ಡಿಕ್ಕಿಯಾಗಿ ಲಾರಿಗೆ ಬೆಂಕಿ ತಗುಲಿದೆ. ಚಾಲಕ ಅಪಾಯದಿಂದ ಪಾರಾಗಿದ್ದು, ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ.

You may also like

Leave a Comment