Home » Vitla: ಬಸ್‌-ಪಿಕಪ್‌ ಮುಖಾಮುಖಿ ಡಿಕ್ಕಿ

Vitla: ಬಸ್‌-ಪಿಕಪ್‌ ಮುಖಾಮುಖಿ ಡಿಕ್ಕಿ

1 comment
Vitla

Vitla: ಬಸ್ಸಿಗೆ ಪಿಕಪ್‌ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆಯೊಂದು ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ.

ಇದನ್ನೂ ಓದಿ: Chikkamagaluru: ಚಾರ್ಮಾಡಿ ಘಾಟಿಯಲ್ಲಿ 12 ಚಕ್ರದ ಲಾರಿ ಮತ್ತೆ ಲಾಕ್‌; ಚೆಕ್‌ಪೋಸ್ಟ್‌ನಲ್ಲಿ ಪೊಲೀಸರು ಇದ್ದಾರೆಯೇ?

ಕಾಂಕ್ರಿಕ್‌ ಮಿಕ್ಸರ್‌ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್‌ ವಿಟ್ಲ ಕಡೆಗೆ ಹೋಗುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರು ಕಡೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಅಷ್ಟು ಮಾತ್ರವಲ್ಲದೇ ಪಿಕಪ್‌ನಲ್ಲಿ ಕಾಂಕ್ರೀಟ್‌ ಹಾಕಲು ಹಲವು ಮಂದಿಯನ್ನು ಕರೆದುಕೊಂಡು ಹೋಗಲಾಗುತ್ತಿದ್ದು ಎನ್ನಲಾಗಿದೆ. ಹಾಗೆನೇ ಬಸ್ಸಿನ ಬೆಳಗ್ಗಿನ ಟ್ರಿಪ್‌ ಆದ ಕಾರಣ ಪ್ರಯಾಣಿಕರು ತುಂಬಿದ್ದರು ಎಂದು ವರದಿಯಾಗಿದೆ.

ಇದನ್ನೂ ಓದಿ: South Stars: ʼಮಂಜುಮ್ಮೆಲ್‌ ಬಾಯ್ಸ್‌ʼ ಖ್ಯಾತಿಯ ನಟನ ಜೊತೆ ನಟಿ ಅಪರ್ಣಾ ದಾಸ್‌ ಮದುವೆ

ಈ ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

Leave a Comment