Home » ವಿಟ್ಲ: ಮನೆಯ ಜಗಲಿಯಲ್ಲಿಟ್ಟಿದ್ದ ಅಡಿಕೆ ಚೀಲ ಎತ್ತಾಕೊಂಡು ಹೋದ ಕಳ್ಳ !! | ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

ವಿಟ್ಲ: ಮನೆಯ ಜಗಲಿಯಲ್ಲಿಟ್ಟಿದ್ದ ಅಡಿಕೆ ಚೀಲ ಎತ್ತಾಕೊಂಡು ಹೋದ ಕಳ್ಳ !! | ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆ

0 comments

ಕಳ್ಳನೊಬ್ಬ ಮನೆಯೊಂದರಿಂದ ಅಡಿಕೆ ಕಳವುಗೈದು ಪರಾರಿಯಾದ ಘಟನೆ ವಿಟ್ಲದಲ್ಲಿ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಹಾಡಹಗಲೇ ಅಪರಿಚಿತ ವ್ಯಕ್ತಿಯೊಬ್ಬ ದ್ವಿಚಕ್ರದಲ್ಲಿ ಬಂದು ಮನೆಯ ಜಗಲಿಯಲ್ಲಿ ಮಾರಾಟಕ್ಕೆಂದು ಇಟ್ಟಿದ್ದ ಅಡಿಕೆ ಚೀಲವನ್ನು ಎಗರಿಸಿ ಪರಾರಿಯಾಗುತ್ತಾನೆ. ಕಳ್ಳನ ಈ ಕೈಚಳಕದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇಂತಹ ಘಟನೆಗಳು ಕರಾವಳಿಯಲ್ಲಿ ಮರುಕಳಿಸುತ್ತಿರುವುದರಿಂದ ಅಡಿಕೆ ಬೆಳೆಗಾರರು ತುಂಬಾನೇ ಜಾಗರೂಕರಾಗಿರುವುದು ಅವಶ್ಯಕ.

You may also like

Leave a Comment