Home » Bengaluru: ವಂಡರ್ ಲಾ ಪಾರ್ಕ್ ನಲ್ಲಿ ಘೋರ ದುರಂತ! ಮೇಲಿನಿಂದ ಬಿದ್ದು ವ್ಯಕ್ತಿ ಸಾವು!!!

Bengaluru: ವಂಡರ್ ಲಾ ಪಾರ್ಕ್ ನಲ್ಲಿ ಘೋರ ದುರಂತ! ಮೇಲಿನಿಂದ ಬಿದ್ದು ವ್ಯಕ್ತಿ ಸಾವು!!!

2 comments
Bengaluru

Bengaluru: ವಂಡರ್ ಲಾ ಪಾರ್ಕ್ ನಲ್ಲಿ(Wonderla)ದುರಂತವೊಂದು ಸಂಭವಿಸಿದೆ. ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ವ್ಯಕ್ತಿಯೊಬ್ಬರು  ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ(Bengaluru).

ರಾಮನಗರ ತಾಲೂಕಿನ ಬಿಡದಿ ಬಳಿಯ ವಂಡರ್ ಲಾ ದಲ್ಲಿ ಮೇಲಿನಿಂದ ಬಿದ್ದು ಮೃತಪಟ್ಟ ವ್ಯಕ್ತಿಯನ್ನು ರಾಜು (35) ಎಂದು ಗುರುತಿಸಲಾಗಿದೆ. ಈತ ಜೇಡನಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಸಾಹಸ ಕ್ರೀಡೆಯಾಡುವಾಗ ಬಿದ್ದು ಸಾವನ್ನಪ್ಪಿರುವ ಸಂಭವವಿದ್ದು, ಘಟನಾ ಸ್ಥಳಕ್ಕೆ ಬಿಡದಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕುಂದಾಪುರ: ಸೀಮೆಎಣ್ಣೆ ಸುರಿದು ಪೊಲೀಸರ ಮೇಲೆ ಎಸೆದ ಮಹಿಳೆ! ಈಕೆಯ ರೋಷಾವೇಷಕ್ಕೆ ಕಾರಣವೇನು ಗೊತ್ತೇ?

You may also like

Leave a Comment