ನಮಾಜ್ ಮುಗಿಸಿ ಬಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ, ಸಾವು

ಬೆಂಗಳೂರು : ವಿದ್ಯಾರ್ಥಿಯೋರ್ವನನ್ನು ತಾನು ಕಲಿಯುತ್ತಿದ್ದ ಕಾಲೇಜಿನ 50 ಮೀಟರ್ ಅಂತರದಲ್ಲೇ ಕೊಲೆ ಮಾಡಿರೋ ಘಟನೆಯೊಂದು ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 18 ವರ್ಷದ ಅರ್ಬಜ್ ಎಂಬ ವಿದ್ಯಾರ್ಥಿಯನ್ನ ಚಾಕು ಇರಿದು ಹತ್ಯೆ ಮಾಡಲಾಗಿದೆ. ನಿನ್ನೆ(ಶುಕ್ರವಾರ) ಮಧ್ಯಾಹ್ನ 2.30ರ ಸುಮಾರಿಗೆ … Continue reading ನಮಾಜ್ ಮುಗಿಸಿ ಬಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ, ಸಾವು