34
Belthangady: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ,ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ಜ.9ರಿಂದ ತೆರವಾಗಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ
