Home » Mangaluru : ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ- ಕೊನೆಗೂ ಆರೋಪಿಯನ್ನು ಬಂಧಿಸಿದ ಕಂಕನಾಡಿ ಪೊಲೀಸ್

Mangaluru : ವರ್ಕ್ ಶಾಪ್ನಲ್ಲಿ ಕಳವು ಪ್ರಕರಣ- ಕೊನೆಗೂ ಆರೋಪಿಯನ್ನು ಬಂಧಿಸಿದ ಕಂಕನಾಡಿ ಪೊಲೀಸ್

6 comments

Mangaluru : ಮಂಗಳೂರು ನಗರದ ಮರೋಳಿಯ ಆಟೋ ವರ್ಕ್ ಶಾಪ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೊನೆಗೂ ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಂಗಳೂರು(Mangaluru ) ನಗರದ ಕಣ್ಣೂರು ನಿವಾಸಿ, ರಿಕ್ಷಾ ಚಾಲಕ ನಝೀರ್ ಮುಹಮ್ಮದ್ (26) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 64,500ರೂ. ನಗದು, ದ್ಚಿಚಕ್ರ ವಾಹನ, ಮೊಬೈಲ್, ಹೆಲ್ಮೆಟ್ ವಶಪಡಿಸಿಕೊಳ್ಳಲಾಗಿದೆ. ಸಧ್ಯ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

You may also like

Leave a Comment