Home » Puttur: ಚಿಕನ್ ಸ್ಟಾಲ್‌ನಲ್ಲಿ ಗೋಮಾಂಸ: ಅರುಣ್ ಕುಮಾರ್ ಪುತ್ತಿಲ ಅವರಿಂದ ಕ್ರಮಕ್ಕೆ ಒತ್ತಾಯ

Puttur: ಚಿಕನ್ ಸ್ಟಾಲ್‌ನಲ್ಲಿ ಗೋಮಾಂಸ: ಅರುಣ್ ಕುಮಾರ್ ಪುತ್ತಿಲ ಅವರಿಂದ ಕ್ರಮಕ್ಕೆ ಒತ್ತಾಯ

by Praveen Chennavara
1 comment
Puttur

Arun Kumar Puthila: ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಯ ವಿರುದ್ಧ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯಡಿ ಕೇಸ್ ದಾಖಲಾಗಿದೆ ಎಂದು ವರದಿಯಾಗಿದೆ.

ಪಡೀಲ್ ನಲ್ಲಿನ ಕೋಳಿ ಮಾಂಸದ ಅಂಗಡಿಯಲ್ಲಿ ದನದ ಮಾಂಸ ಮಾರಾಟದ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳು ದೂರು‌ ನೀಡಿದ್ದವು. ಅಂಗಡಿಯಲ್ಲಿದ್ದ ಒಂದು ಕೆ.ಜಿಯಷ್ಟು ಗೋಮಾಂಸವನ್ನು ಕ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.ಗೋಮಾಂಸ ಸಾಗಾಟ ಮಾಡಿದ ವ್ಯಕ್ತಿಯಿಂದ ಗೋಮಾಂಸವನ್ನು ಪುತ್ತೂರು ಕೊಟಾಚಾ ಹಾಲ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.ಅವರೂ ಪೊಲೀಸರ ಬಳಿ ತೆರಳಿ ಈ ಕುರಿತು ಮಾತುಕತೆ ನಡೆಸಿದ್ದು,ಆರೋಪಿಯ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Actress Lakshmi: ಮಗಳು ಐಶ್ವರ್ಯ ಸೋಪು ಮಾರುತ್ತಾ ಇಷ್ಟು ಕಷ್ಟದಲ್ಲಿದ್ದರೂ ಯಾಕೆ ನಟಿ ಜೂಲಿ ಲಕ್ಷ್ಮಿಯ ಮನಸ್ಸು ಕರಗಿಲ್ಲ ಗೊತ್ತಾ ? – ಅಸಲಿ ಕಾರಣ ಇಲ್ಲಿದೆ !

You may also like

Leave a Comment