7
ಪುತ್ತೂರು : ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಿಂದಿನ ಗ್ರಾಮದ ಚೆಲ್ಯಡ್ಕ ಮುಳುಗು ಸೇತುವೆ ಜು.6ರಂದು ಮುಳುಗಡೆಯಾಗಿದೆ. ವಾಹನ ಸಂಚಾರ ಸ್ಥಗಿತಗೊಂಡಿದೆ. ವಾಹನಗಳು ಸಂಟ್ಯಾರು ಪಾಣಾಜೆ ಲೋಕೋಪಯೋಗಿ ರಸ್ತೆಯ ಮೂಲಕ ಸಂಚರಿಸುತ್ತಿದೆ.
ಮುಳುಗು ಸೇತುವೆ ಎಂದು ಪ್ರಖ್ಯಾತಿ ಪಡೆದಿರುವ ಚೆಲ್ಯಡ್ಕ ಸೇತುವೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪ್ರಥಮ ಬಾರಿಗೆ ಮುಳುಗಡೆಯಾಗಿದೆ.
ಇದನ್ನು ಓದಿ: Kodagu: ಪೆರಾಜೆಯಲ್ಲಿ ಕಾಡಾನೆಗಳ ದಾಳಿಯಿಂದ ಅಪಾರ ಕೃಷಿ ಹಾನಿ
