Home » ಮಹೇಶ್ ಶೆಟ್ಟಿ ತಿಮರೋಡಿಯವರ ಬಗ್ಗೆ ಯೂ ಟ್ಯೂಬ್‌ನಲ್ಲಿ ಖಾಸಗಿ ಮಾತು | ಮಾತಿನ ಚಕಮಕಿ, ಇತ್ತಂಡಗಳ ಮೂರು ಜನ ಆಸ್ಪತ್ರೆಗೆ ದಾಖಲು ?!

ಮಹೇಶ್ ಶೆಟ್ಟಿ ತಿಮರೋಡಿಯವರ ಬಗ್ಗೆ ಯೂ ಟ್ಯೂಬ್‌ನಲ್ಲಿ ಖಾಸಗಿ ಮಾತು | ಮಾತಿನ ಚಕಮಕಿ, ಇತ್ತಂಡಗಳ ಮೂರು ಜನ ಆಸ್ಪತ್ರೆಗೆ ದಾಖಲು ?!

1 comment
Mahesh Shetty thimarodi

Mahesh Shetty thimarodi : ಧರ್ಮಸ್ಥಳದಲ್ಲಿ ನಡೆದ ಕು.ಸೌಜನ್ಯಾಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕಳೆದ 11ವರ್ಷಗಳಿಂದ ಹೋರಾಟ ನಡೆಸುತ್ತಿರುವ ಕುರಿತು ಖಾಸಗಿ ಯೂಟ್ಯೂಬ್‌ನಲ್ಲಿ ಮಾತನಾಡಿರುವ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.

ಯೂಟ್ಯೂಬ್‌ನಲ್ಲಿ ಮಾತನಾಡಿರುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದ್ದು ಈ ಕುರಿತು ಇತ್ತಂಡಗಳಿಂದ ಮೂರು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ(Mahesh Shetty thimarodi) ಅವರ ಬಗ್ಗೆ ಖಾಸಗಿ ಯೂ ಟ್ಯೂಬ್ ಚಾನೆಲ್‌ನಲ್ಲಿ ಭಾಸ್ಕರ ನಾಯ್ಕ ಬಡೆಕೊಟ್ಟು ಎಂಬವರು ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದರು.

You may also like

Leave a Comment