Home » Shiva Rajkumar: ನಟ ಶಿವರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲು!

Shiva Rajkumar: ನಟ ಶಿವರಾಜ್‌ಕುಮಾರ್‌ ಆಸ್ಪತ್ರೆಗೆ ದಾಖಲು!

by Mallika
1 comment
Shiva Rajkumar

Shiva Rajkumar: ನಟ ಶಿವರಾಜ್‌ಕುಮಾರ್‌ ಅವರು ಅನಾರೋಗ್ಯ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಭೀರ ಸಮಸ್ಯೆ ಇಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ ಆಸ್ಪತ್ರೆಗೆ ದಾಖಲಾಗಿದ್ದು, ಜನರಲ್‌ ಚೆಕಪ್‌ ಮುಗಿಸಿದ್ದು, ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. ಆಸ್ಪತ್ರೆಯಿಂದ ಡಿಸ್ಟಾರ್ಜ್‌ ಆಗಿ ಮನೆಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

 

ಇದನ್ನು ಓದಿ: Traffic Rules: ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡೋರಿಗೆ ಬಿಗ್ ಶಾಕ್ – ಯಾವ ತಪ್ಪಿಗೆ ಎಷ್ಟು ಫೈನ್ ಅನ್ನೋ ಕಂಪ್ಲೀಟ್ ಲಿಸ್ಟ್ !

You may also like

Leave a Comment