Home » Chaitra Fraud Case: ಚೈತ್ರಾ ಟಿಕೆಟ್ ಡೀಲ್ ಪ್ರಕರಣ- ಹಾಲಶ್ರೀ ಸ್ವಾಮಿಜಿಗೆ ಜಾಮೀನು !! ಕೊಡಿಸಿದ್ಯಾರು ಗೊತ್ತೇ ?!

Chaitra Fraud Case: ಚೈತ್ರಾ ಟಿಕೆಟ್ ಡೀಲ್ ಪ್ರಕರಣ- ಹಾಲಶ್ರೀ ಸ್ವಾಮಿಜಿಗೆ ಜಾಮೀನು !! ಕೊಡಿಸಿದ್ಯಾರು ಗೊತ್ತೇ ?!

1 comment
Chaitra Fraud Case

Chaitra Fraud Case: ಬಿಜೆಪಿ ಟಿಕೆಟ್ ಗಾಗಿ 5 ಕೋಟಿ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ.

ಉದ್ಯಮಿ ಗೋವಿಂದ ಪೂಜಾರಿ (Govinda Poojari) ಅವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ (Bynduru BJP Ticket) ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ (Chaitra Fraud Case) ಮೂರನೇ ಆರೋಪಿಯಾಗಿರುವ ಹಿರೇಹಡಗಲಿಯ ಹಾಲ ಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ (Halashri swameeji) ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ಏಕದಸ್ಯ ಪೀಠ ಅಭಿನವ ಹಾಲಶ್ರೀಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: LPG Gas Subsidy: ಗ್ಯಾಸ್ ಸಬ್ಸಿಡಿಯಲ್ಲಿ ಭಾರೀ ಹೆಚ್ಚಳ- ಇನ್ಮುಂದೆ ಅಗ್ಗದ ಬೆಲೆಗೆ ಸಿಗಲಿದೆ LPG ಸಿಲಿಂಡರ್!!

You may also like

Leave a Comment