Home » Assembly Election Result 2023: ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನತ್ತ! ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ!!!

Assembly Election Result 2023: ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವಿನತ್ತ! ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ!!!

0 comments
Assembly Election Result 2023

Assembly Election Result 2023: ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗಳ ಫಲಿತಾಂಶಗಳ(Assembly Election Result 2023) ಎಣಿಕೆ ನಡೆಯುತ್ತಿದೆ. ಪಂಚ ರಾಜ್ಯಗಳ ಚುನಾವಣೆಯ ಮತ ಎಣಿಕೆಯಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಮುನ್ನಡೆಯುತ್ತಿದೆ.

ಮಧ್ಯಪ್ರದೇಶದ ಟ್ರೆಂಡ್‌ಗಳಲ್ಲಿ ಬಿಜೆಪಿಗೆ ಭಾರಿ ಬಹುಮತ ಸಿಗುತ್ತಿದೆ. ಬಿಜೆಪಿ 160 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 67 ಸ್ಥಾನಗಳಲ್ಲಿ ಮತ್ತು ಇತರರು 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: ರಾತ್ರಿ ನಿದ್ರೆಯಲ್ಲಿ ಏನೋ ಗುನುಗುಟ್ಟಿದ ಪತ್ನಿ – ಆ ಕ್ಷಣವೇ ಪೊಲೀಸ್ ಕರೆತಂದ ಪತಿ !! ಅಷ್ಟಕ್ಕೂ ಹೆಂಡತಿ ಹೇಳಿದ್ದಾದ್ರೂ ಏನು?

ಚುನಾವಣಾ ಆಯೋಗದ ವೆಬ್‌ಸೈಟ್ ಪ್ರಕಾರ, ತೆಲಂಗಾಣದಲ್ಲಿ ಕಾಂಗ್ರೆಸ್ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಆರ್‌ಎಸ್ 29, ಬಿಜೆಪಿ 6 ಮತ್ತು ಸಿಪಿಐ 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಛತ್ತೀಸ್‌ಗಢದ ಪಟಾನ್ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಭೂಪೇಶ್ ಬಘೇಲ್ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ: Department of Food: ಬೆಳ್ಳಂಬೆಳಗ್ಗೆಯೇ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕುವವರಿಗೆ ಬಿಗ್ ಶಾಕ್ !!

You may also like

Leave a Comment