Home » Nejaru Case: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಬಿಗ್‌ ಅಪ್ಡೇಟ್‌!

Nejaru Case: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ; ಬಿಗ್‌ ಅಪ್ಡೇಟ್‌!

1 comment

Udupi: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗಲೆ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿಯವರು ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಕೆ ಮಾಡಿದ್ದಾರೆ.

ಆರೋಪಿ ಪರ ವಕೀಲ ಕೆ.ಎಸ್‌.ಎನ್‌.ರಾಜೇಶ್‌ ಅವರು ವಾದ ಮಂಡಿಸಲು ಅವಕಾಶ ಕೋರಿದರು. ಡಿ.29 ಕ್ಕೆ ವಾದ ಮಂಡಿಸಲು ನ್ಯಾಯಾಧೀಶ ದಿನೇಶ್‌ ಹೆಗ್ಡೆ ಅವರು ದಿನಾಂಕ ನಿಗದಿಪಡಿಸಿದರು. ಈ ದಿನದಂದು ಸರಕಾರಿ ಅಭಿಯೋಜಕರು ಪ್ರತಿವಾದ ಮಂಡಿಸಲಿದ್ದಾರೆ ಎಂದು ವರದಿಯಾಗಿದೆ.

You may also like

Leave a Comment