Home » Rashmika mandanna: ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಮಂದಣ್ಣ ಎಡ್ವಟ್ !! ವೈರಲ್ ಆಯ್ತು ವಿಡಿಯೋ

Rashmika mandanna: ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಮಂದಣ್ಣ ಎಡ್ವಟ್ !! ವೈರಲ್ ಆಯ್ತು ವಿಡಿಯೋ

1 comment
Rashmika mandanna

Rashmika mandanna: ಮುಂಬೈ ವಿಮಾನ ನಿಲ್ದಾಣಕ್ಕೆ ಬಂದ ರಶ್ಮಿಕಾ ಮಂದಣ್ಣ ಅವರು ತರಾತುರಿಯಲ್ಲಿ ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ. ಇದು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗ್ತಿದೆ.

ಹೌದು, ಶನಿವಾರ (ಜನವರಿ 6) ಮುಂಬೈನಲ್ಲಿ ‘ಅನಿಮಲ್’ ಸಿನಿಮಾದ ಸಕ್ಸಸ್ ಮೀಟ್ ನಡೆದಿದೆ. ಇದರಲ್ಲಿ ಭಾಗವಹಿಸಲು ರಶ್ಮಿಕಾ ಅವರು ಮುಂಬೈಗೆ ಆಗಮಿಸಿದ್ದಾರೆ. ಕಾರ್ಯಕ್ರಮಕ್ಕೆ ಲೇಟ್ ಆಯಿತೆಂದು ಗಡಿಬಿಡಿಯಿಂದ ವಿಮಾನ ನಿಲ್ದಾಣದಿಂದ ಹೊರಗೆ ಬಂದ ರಶ್ಮಿಕಾ ಮಂದಣ್ಣ(Rashmika mandanna) ಅವರು ಎದುರು ನಿಂತಿದ್ದ ಕಾರನ್ನು ಏರಲು ಹೊರಟರು. ಆದರೆ ಅದು ರಶ್ಮಿಕಾ ಅವರ ಕಾರ ಆಗಿರಲಿಲ್ಲ. ಆಗ ರಶ್ಮಿಕಾ ತಂಡದವರು ‘ಆ ಕಾರಲ್ಲ’ ಎಂದು ಕೂಗಿದ್ದಾರೆ. ಆಗ ರಶ್ಮಿಕಾ ನಗುತ್ತಲೇ ತಮ್ಮ ಕಾರಿನ ಬಳಿ ಹೋಗಿದ್ದಾರೆ.

ಇದನ್ನು ಓದಿ: Yakshagana Theme: ಕರಾವಳಿಯ ಕಲೆ ಯಕ್ಷಗಾನಕ್ಕೆ ಕೇಂದ್ರ ಸರ್ಕಾರದ ಮನ್ನಣೆ: ಯಕ್ಷಗಾನ ಥೀಮ್ ಮೊದಲ ಅಂಚೆ ಚೀಟಿ ಬಿಡುಗಡೆಗೆ ಸನ್ನದ್ಧ!!

ಅಂದಹಾಗೆ ನಟಿ ರಶ್ಮಿಕಾ ಮಂದಣ್ಣ ಅವರು ಸದ್ಯ ಏನು ಮಾಡಿದರೂ ಅದು ವೈರಲ್ ಆಗುತ್ತಿದೆ. ಅವರು ಹೋದಲ್ಲೆಲ್ಲ ಪಾಪರಾಜಿಗಳು ಹಿಂದೆ ಹಿಂದೆ ಬರುತ್ತಾರೆ. ಅಂತೆಯೇ ಈಗ ಮುಂಬೈ ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಗೊತ್ತಿಲ್ಲದೆ ತಪ್ಪೊಂದನ್ನು ಮಾಡಿದ್ದು, ಅದೂ ಕೂಡ ವೈರಲ್ ಆಗುತ್ತಿದೆ.

https://www.instagram.com/reel/C1xciIBMd8i/?igsh=MWc2dmwyM3d1NnFxbg==

You may also like

Leave a Comment