Home » Mangaluru ದೈವ ಕೋಲದಲ್ಲಿ ರಿಷಬ್ ಶೆಟ್ಟಿ ದಂಪತಿ; ವೈರಲ್ ಆಯ್ತು ಫೋಟೋಸ್; ವೀಡಿಯೋ ಇಲ್ಲಿದೆ ನೋಡಿ!!

Mangaluru ದೈವ ಕೋಲದಲ್ಲಿ ರಿಷಬ್ ಶೆಟ್ಟಿ ದಂಪತಿ; ವೈರಲ್ ಆಯ್ತು ಫೋಟೋಸ್; ವೀಡಿಯೋ ಇಲ್ಲಿದೆ ನೋಡಿ!!

1 comment
Mangaluru

Rishab Shetty: ಮಂಗಳೂರು (Mangaluru)ಹೊರ ವಲಯದ ಗುರುಪುರ ವಜ್ರದೇಹಿ ಮಠದ ದೈವ ಸನ್ನಿಧಿಯಲ್ಲಿ ನಡೆದ ನೇಮೋತ್ಸವದಲ್ಲಿ ಪತ್ನಿ ಪ್ರಗತಿ ಶೆಟ್ಟಿ ಜೊತೆ ರಿಷಬ್ ಶೆಟ್ಟಿ ಕುಟುಂಬ ಭಾಗವಹಿಸಿ ದೈವದ(Daiva Kola)ಆಶೀರ್ವಾದ ಪಡೆದಿದ್ದಾರೆ.

ಇದನ್ನೂ ಓದಿ: Unlimited 5G Data Offer: ಜಿಯೋ-ಏರ್ಟೆಲ್ ಬಳಕೆದಾರರಿಗೆ ಅತಿ ದೊಡ್ಡ ಶಾಕ್: ಅನ್ಲಿಮಿಟೆಡ್ ಉಚಿತ 5G ಇಂಟರ್ನೆಟ್ ಅಂತ್ಯ?

ಇತ್ತೀಚೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ವಜ್ರದೇಹಿ ಮಠದ ಜಾತ್ರೆಯ ಸಂದರ್ಭ ಮೈಸಂದಾಯ ಮತ್ತು ಲೆಕ್ಕೇಸಿರಿ ದೈವಗಳ ನೇಮೋತ್ಸವ ನಡೆದಿತ್ತು. ಹೊಸ ವರ್ಷಾರಂಭದ ಸಂದರ್ಭ ನಟ-ನಿರ್ದೇಶಕ ರಿಷಬ್ ಶೆಟ್ಟಿ ನೇಮೋತ್ಸವದಲ್ಲಿ ಭಾಗಿಯಾಗಿ ದೈವದ ಆಶೀರ್ವಾದ ಪಡೆದಿದ್ದರು. ಕೋಲದಲ್ಲಿ ಭಾಗಿಯಾಗಿದ್ದ ನಟನಿಗೆ ಮೈಸಂದಾಯ ದೈವ ಆಶೀರ್ವಾದ ಮಾಡಿ, ʻಭಯ ಪಡಬೇಡ ನಾನಿದ್ದೇನೆʼ ಎಂದು ರಿಷಬ್ ಶೆಟ್ಟಿಗೆ ದೈವ ಅಭಯ ನೀಡಿತ್ತು. ‘ದೈವದ ಸನ್ನಿದಿಯಲ್ಲಿ, ಆಶೀರ್ವಾದ ಪಡೆದ ಕ್ಷಣಗಳು…’ ಎಂಬ ಶೀರ್ಷಿಕೆಯಡಿ ರಿಷಬ್ ಶೆಟ್ಟಿ ವಿಡಿಯೋ ಹಂಚಿಕೊಂಡಿದ್ದಾರೆ.

 

You may also like

Leave a Comment